ನಮ್ಮ ತುಳುನಾಡಿನ ಹೆಮ್ಮೆಯ ಭರತನಾಟ್ಯ ಪ್ರತಿಭೆ ವಿದೂಷಿ ದೀಕ್ಷಾ ವಿ. ಅವರು 216 ಗಂಟೆಗಳ ಕಾಲ ನಿರಂತರವಾಗಿ ಭರತನಾಟ್ಯ ಪ್ರದರ್ಶನ ನೀಡಿ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಕೀರ್ತಿಗೆ ಭಾಜನರಾಗಿದ್ದಾರೆ. ಉಪ ಮುಖ್ಯಮಂತ್ರಿ ಯವರಾದ ಡಿ. ಕೆ. ಶಿವಕುಮಾರ್ ಅವರು ಉಡುಪಿಗೆ ಆಗಮಿಸಿ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ವಿದುಷಿ ದೀಕ್ಷಾ ವಿ. ಅವರಿಗೆ ಸಾರ್ವಜನಿಕ ಸನ್ಮಾನ ಮಾಡಿ ಗೌರವಿಸಿರುತ್ತಾರೆ.