ಪಟಾಕಿ ಸಿಡಿದು ಬಾಲಕ ಸಾವು ಪ್ರಕರಣ. ವಿಧಿಯಾಟಕ್ಕೆ ಇಬ್ಬರ ಮಕ್ಕಳನ್ನ ಕಳೆದುಕೊಂಡ ಪೋಷಕರು. ಮೊದಲ ಮಗ ನೀರಿನಲ್ಲಿ ಮುಳುಗಿ ಸಾವು, ಎರಡನೇ ಮಗ ಪಟಾಕಿ ಸಿಡಿದು ಸಾವು. ದೊಡ್ಡಬಳ್ಳಾಪುರ. ಇವರದ್ದು ಆರತಿಗೊಬ್ಬ ಕೀರ್ತಿಗೊಬ್ಬ ಎಂಬಂತೆ ಇಬ್ಬರು ಮಕ್ಕಳನ್ನು ಪಡೆದಿದ್ದ ಕುಟುಂಬ. ತಂದೆ ಶ್ರೀನಿವಾಸ ರಾವ್ ಪತ್ನಿ ವೆಂಕೂಬಾಯಿ ಮಕ್ಕಳಿಗೆ ಉತ್ತಮ ವಿಧ್ಯಾಬ್ಯಾಸ ಕೊಡಿಸಿ ಚೆನ್ನಾಗಿ ಸಾಕಿ ಸಲುಹಿ, ಎದೆ ಎತ್ತರಕ್ಕೆ ಬೆಳೆಸಿದ್ದರು. ಎಸ್ಎಸ್ಎಲ್ಎಸಿ ಓದಿ ಮುಂದೆ ಉತ್ತಮ ಶಿಕ್ಷಣ ಪಡೆಯುವ ದಾರಿಯಲ್ಲಿದ್ದ ವಿದ್ಯಾರ್ಥಿಗಳ ವಿಧಿಯಾಟದ ಲಿ