ಹಳೇ ಹುಬ್ಬಳ್ಳಿ ಈಶ್ವರ್ ನಗರದಲ್ಲಿ ಸಿದ್ದು ಅಂಬಿಗೇರ ಎಂಬ ಯುವಕನಿಗೆ ದುಷ್ಕರ್ಮಿಗಳು ಚಾಕುವಿನಿಂದ ತೆಲೆಗೆ ಇರಿದು ಪರಾರಿಯಾಗಿದ್ದು. ಗಾಯಗೊಂಡ ಯುವಕನನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತದೆ. ಸ್ಥಳಕ್ಕೆ ಕಸಬಾಪೆಟ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಓರ್ವ ಆರೋಪಿಯನ್ನು ಬಂಧನ ಮಾಡಲಾಗಿದೆ.