ಬೀದರ್ : ಜಿಲ್ಲಾ ಪೊಲೀಸ್ ರು ವಿವಿಧೆಡೆ ಕಾರ್ಯಾಚರಣೆ ನಡೆಸಿ 9 ಆರೋಪಿಗಳನ್ನು ಬಂಧಿಸಿ 15.55 ಲಕ್ಷ ರೂ. ಮೌಲ್ಯದ ಸ್ವತ್ತು ಜಪ್ತಿ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ತಿಳಿಸಿದ್ದಾರೆ. ನಗರದಲ್ಲಿ ಶುಕ್ರವಾರ ಮಧ್ಯಾಹ್ನ 12 ಗಂಟೆಗೆ ಕರೆದ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿದರು.