Download Now Banner

This browser does not support the video element.

ಕಲಬುರಗಿ: ನಗರದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ, ಜನಜೀವನ ಅಸ್ತವ್ಯಸ್ತ

Kalaburagi, Kalaburagi | Sep 10, 2025
ಕಲಬುರಗಿ ನಗರ ಸೇರಿ ಜಿಲ್ಲೆಯ ಹಲವೆಡೆ ಗುಡುಗ ಸಹಿತ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ನಗರದಲ್ಲಿ ಸುರಿಯುತ್ತಿರುವ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಇನ್ನೂ ಇಂದು ಬೆಳಗ್ಗೆ ಕೂಡ ನಗರದಲ್ಲಿ ಮಳೆ ಸುರಿದಿತ್ತು.ಸೆ.10 ಮಳೆ ಸುರಿಯುತ್ತಿದೆ.
Read More News
T & CPrivacy PolicyContact Us