ದೊಡ್ಡಬಳ್ಳಾಪುರ ನಗರದ ರೋಜಿಪುರ ಒಂದನೇ ಅಂಗನವಾಡಿ ಕೇಂದ್ರದಲ್ಲಿ ಕಸಬಾ ಹೋಬಳಿ ಒಂದನೇ ವೃತ್ತದ ರಾಷ್ಟ್ರೀಯ ಪೌಷ್ಟಿಕ ಸಪ್ತಾಹ ಪೋಷಣ್ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು ಕಾರ್ಯಕ್ರಮವನ್ನು ದೊಡ್ಡಬಳ್ಳಾಪುರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿ ವಿನೋದ ರಾಜು ಉದ್ಘಾಟಿಸಿದರು ನಂತರ ಮಾತನಾಡಿದ ಅವರು ಹದಿಹರೆಯದ ಹುಡುಗಿಯರು, ಗರ್ಭಿಣಿಯರು ಮತ್ತು ಹಾಲುಣಿಸುವ ತಾಯಂದಿರಲ್ಲಿ ಅಪೌಷ್ಟಿಕತೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಈ ಕಾರ್ಯಕ್ರಮವನ್ನು 2018ರ ಮಾರ್ಚ್ 8ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ರಾಜಸ