ಪಟ್ಟಣದ ಕೆ.ಎಲ್.ಇ ಸಂಸ್ಥೆಯ ಎಸ್.ಕೆ. ಪಿ.ಯು ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ, ಗೌರವ ಸನ್ಮಾನ ಸ್ವೀಕರಿಸಿದ ಶಾಸಕ ವಿಶ್ವಾಸ್ ವೈದ್ಯ ಅವರು. ಸವದತ್ತಿ ಪಟ್ಟಣದ ಕೆ.ಎಲ್.ಇ ಸಂಸ್ಥೆಯ ಎಸ್.ಕೆ. ಪಿ.ಯು ಕಾಲೇಜಿನಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಶನಿವಾರ ಶಾಸಕ ವಿಶ್ವಾಸ ವೈದ್ಯ ಅವರು ಭಾಗವಹಿಸಿ, ಗೌರವ ಸನ್ಮಾನ ಸ್ವೀಕರಿಸಿದೆ. ಈ ಸಂದರ್ಭದಲ್ಲಿ ಮಾತನಾಡಿದ ಅವರು. ಸಮಸ್ತ ಗುರುಗಳಿಗೂ ಶಿಕ್ಷಕರ ದಿನಾಚರಣೆಯ ಶುಭಾಶಯ ನಮ್ಮ ಜೀವನಕ್ಕೆ ಬೆಳಕನ್ನು ನೀಡಿದ ನಿಮಗೆ ಅನಂತ ಧನ್ಯವಾದಗಳು. ನಿಮ್ಮ ಬೋಧನೆ, ಪ್ರೀತಿ, ಮತ್ತು ಮಾರ್ಗದರ್ಶನದಿಂದ ನಮ್ಮೆಲ್ಲರ ಭವಿಷ್ಯ ಉಜ್ವಲವಾದೆ ಎಂದರು