ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಶೂರಪಾಲಿ ಗ್ರಾಮದ ಗಿರಿಮಲ್ಲೇಶ್ವರ ದೇವಸ್ಥಾನದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಬಾಗಲಕೋಟ ತಾಲೂಕು ಕಾನೂನು ಸೇವಾ ಸಮಿತಿ ಜಮಖಂಡಿ, ನ್ಯಾಯವಾದಿಗಳ ಸಂಘ ಜಮಖಂಡಿ ಮತ್ತು ಗ್ರಾಮ ಪಂಚಾಯತ ಶೂರಪಾಲಿ, ಪೊಲೀಸ್ ಇಲಾಖೆ ಸೇರಿ ವಿವಿಧ ಇಲಾಖೆಗಳ ಆಶ್ರಯದಲ್ಲಿ ಗುರುವಾರ ನಡೆದ ಖಾಯಂ ಜನತಾ ನ್ಯಾಯಾಲಯದ ಕುರಿತ ಜಾಗೃತಿ ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯ ವಹಿಸಿದ ಪರಮ ಪೂಜ್ಯ ಶರಣಾನಂದ ಮಹಾಸ್ವಾಮಿಗಳು,ಪ್ರದಾನಿ ಹಿತಿಯ ದಿವಾನಿ ನ್ಯಾಯಾಧೀಶ ಹಾಗೂ ತಾಲೂಕು ಕಾನೂನು ಸೇವಾ ಸಮಿತಿ ಅದ್ಯಕ್ಷ ರಾಜಶೇಖರ ಹರಸೂರ,ಪ್ರದಾನಿ ಹಿರಿಯ ದಿವಾನಿ ನ್ಯಾಯಾಧೀಶರು ಸೇರಿ ಅನೇಕರು ಭಾಗಿಯಾಗಿದ್ದರು.