ಬದಾಮಿ ಯಾವುದೇ ವ್ಯಕ್ತಿ ಉನ್ನತ ಸ್ಥಾನ ಪಡೆಯುವಲ್ಲಿ ಶಿಕ್ಷಕರ ಪಾತ್ರ ಮಹತ್ತರವಾಗಿದೆ ಎಂದು ಪುರಸಭೆ ಅಧ್ಯಕ್ಷ ಪಾಂಡಪ್ಪ ಕಟ್ಟಿಮನಿ ಹೇಳಿದರು ಅವರು ನಗರದಲ್ಲಿ ಬಾದಾಮಿ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಅವರು ಮಾತನಾಡಿದರು ಸಮಾರಂಭದಲ್ಲಿ ನಿವೃತ್ತ ಶಿಕ್ಷಕರನ್ನು ಹಾಗೂ ಗಣ್ಯರನ್ನು ಸನ್ಮಾನಿಸಲಾಯಿತು