ಮಹಾರಾಷ್ಟ್ರದ ನಾಗಪುರದಲ್ಲಿ ಡಾ.ಬಿ.ಆರ್.ಅಂಬೇಡ್ಕರ ದೀಕ್ಷಾ ಭೂಮಿ ಸಂದರ್ಶನ ನಡೆಯಲಿದೆ. ಈ ಸಂದರ್ಶನದಲ್ಲಿ ಪಾಲ್ಗೊಳ್ಳಲು ಹಾವೇರಿ ಜಿಲ್ಲೆಯಿಂದ ನಾಲ್ಕು ಬಸ್ ಬಿಡಲಾಗಿದೆ. ಹಾವೇರಿಯ ದೇವರಾಜ್ ಅರಸು ಭವನದಿಂದ ಆರಂಭವಾದ ಬಸಗಳ ಪಯಣಕ್ಕೆ ಜಿಲ್ಲಾಧಿಕಾರಿ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಹಾವೇರಿ ಎಸ್ಪಿ ಯಶೋಧಾ ವಂಟಗೋಡಿ ಉಪಸ್ಥಿತರಿದ್ದರು