ಗಣೇಶೋತ್ಸವದ ಒಳಗಾಗಿ ನಗರದಲ್ಲಿ ಹದಗೆಟ್ಟ ರಸ್ತೆ ಸುಧಾರಣೆ ಮಾಡಲಾಗುವುದು ಎಂದು ಪಾಲಿಕೆ ಆಯುಕ್ತೆ ಶುಭ ಅವರು ಹೇಳಿದರು. ಮಳೆ ಪ್ರಮಾಣ ಹೆಚ್ಚಾದ ಹಿನ್ನೆಲೆಯಲ್ಲಿ ನಗರದಲ್ಲಿ ರಸ್ತೆಗಳು ಹದಗೆಟ್ಟಿದೆ. ಅವುಗಳನ್ನು ದುರಸ್ತಿ ಮಾಡುವುದು ಹಾಗೂ ಅಪಾಯಕಾರಿ ಮರಗಳ ಕೊಂಬೆಯನ್ನು ಕಟಾವು ಮಾಡುವ ಕೆಲಸ ನಡೆಯುತ್ತಿದೆ ಎಂದು ಹೇಳಿದರು ಶುಕ್ರವಾರ ನಗರದಲ್ಲಿ ಪ್ರತಿಕ್ರಿಯೆ ನೀಡಿದ ಅವರು. ಗಣೇಶೋತ್ಸವದ ಒಳಗಾಗಿ ನಗರದಲ್ಲಿ ಹಾಳಾದ ರಸ್ತೆಗಳನ್ನು ದುರಸ್ತಿಗೊಳಿಸಲಾಗುವುದು ಎಂದು ಹೇಳಿದರು