Download Now Banner

This browser does not support the video element.

ಕಡೂರು: ಆರ್ಕೇಸ್ಟ್ರಾದಲ್ಲಿ ಮಹಿಳಾ ಡ್ಯಾನ್ಸರ್ ಮೇಲೆ ನೋಟು ಎಸೆದು ಕಾಂಗ್ರೆಸ್ ಕಾರ್ಯಕರ್ತನ ಶೋಕಿ..!

Kadur, Chikkamagaluru | Sep 3, 2025
ಗಣಪತಿ ವಿಸರ್ಜನೆಯ ಅಂಗವಾಗಿ ಏರ್ಪಡಿಸಿದ ಆರ್ಕೆಸ್ಟ್ರಾ ಕಾರ್ಯಕ್ರಮದಲ್ಲಿ ಮಹಿಳಾ ಡ್ಯಾನ್ಸರ್ಗಳ ಮೇಲೆ ನೋಟು ಎಸೆಯುವ ಮೂಲಕ ಕಾಂಗ್ರೆಸ್ ಕಾರ್ಯಕರ್ತ ನೊಬ್ಬ ಶೋಕಿ ಮಾಡಿದ್ದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಕಾರಾಯಪಟ್ಟಣದಲ್ಲಿ ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
Read More News
T & CPrivacy PolicyContact Us