ಶಿವಮೊಗ್ಗ: ಗೌರಿ-ಗಣೇಶ ಹಬ್ಬ ಹಿನ್ನೆಲೆ ನಗರದಲ್ಲಿ ಎಸ್ಪಿ ಮಿಥುನ್ ಕುಮಾರ್ ನೇತೃತ್ವದಲ್ಲಿ ಗಣಪತಿ ಪ್ರತಿಷ್ಠಾನ ಸಮಿತಿ ಹಾಗೂ ಅಲಂಕಾರ ಸಮಿತಿ ಸದಸ್ಯರ ಸಭೆ