Install App
shrikanthbiradar
This browser does not support the video element.
ಬೀದರ್: ಹಿಂದುಳಿದ ವರ್ಗಗಳ ಇಲಾಖೆಯ ವಿದ್ಯಾರ್ಥಿಗಳ ಆಯ್ಕೆಯಲ್ಲಿ ಭ್ರಷ್ಟಾಚಾರ ; ನಗರದಲ್ಲಿ ಸಂಗೊಳ್ಳಿ ರಾಯಣ್ಢ ಅಭಿಮಾನಿಗಳ ಸಂಘದ ಉಪಾಧ್ಯಕ್ಷ ಪವನಗೊಂಡ
Bidar, Bidar | Sep 8, 2025
ಬೀದರ್: ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿಗಳ ಆಯ್ಕೆಯಲ್ಲಿ ಭಾರಿ ಅವ್ಯವಹಾರ ನಡೆದಿದೆ ಎಂದು ಸಂಗೊಳ್ಳಿ ರಾಯಣ್ಣ ಅಭಿಮಾನಿಗಳ ಸಂಘದ ಜಿಲ್ಲಾ ಉಪಾಧ್ಯಕ್ಷ ಪವನಗೊಂಡ ಆರೋಪ ಮಾಡಿದರು. ಈ ಕುರಿತು ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಸೋಮವಾರ ಮಧ್ಯಾಹ್ನ 1 ಗಂಟೆಗೆ ಕರೆದ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದರು.
Share
Read More News
T & C
Privacy Policy
Contact Us
Your browser does not support JavaScript!