Install App
basavakalyannews
This browser does not support the video element.
ಬೀದರ್: ಕನ್ನೆಳ್ಳಿ ಗ್ರಾಮದಲ್ಲಿ ನೀರು ತರಲು ಬಾವಿಗೆ ಹೋದ ಯುವಕ ಕಾಲುಜಾರಿ ಬಾವಿಗೆ ಬಿದ್ದು ಸಾವು
Bidar, Bidar | Sep 12, 2025
ಬೀದರ್: ನೀರು ತರಲೆಂದು ಬಾವಿಗೆ ಹೋದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಕಾರ್ಮಿಕನೊಬ್ಬ ಮೃತಪಟ್ಟ ಘಟನೆ ತಾಲೂಕಿನ ಕನ್ನೆಳ್ಳಿ ಗ್ರಾಮದಲ್ಲಿ ಜರುಗಿದೆ. ಸಾಗರ್ ಲಕ್ಷ್ಮಣ (19) ಮೃತಪಟ್ಟ ವ್ಯಕ್ತಿಯಾಗಿದ್ದಾನೆ. ಈ ಕುರಿತು ಜನವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
Share
Read More News
T & C
Privacy Policy
Contact Us
Your browser does not support JavaScript!