ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಜಾರಿ, ಅನ್ಯಾಯದ ನೋವಿನಲ್ಲೂ ಮಾದಿಗ ಸಮುದಾಯ ಸಂಭ್ರಮದೊಡ್ಡಬಳ್ಳಾಪುರ : ಮಾದಿಗ ಸಮುದಾಯದ 35 ವರ್ಷಗಳ ಹೋರಾಟಕ್ಕೆ ಫಲವಾಗಿ ಒಳ ಮೀಸಲಾತಿ ಜಾರಿಯಾಗಿದೆ. ಹೋರಾಟ ಮಾಡಿದ ಸಮುದಾಯ ಮತ್ತು ಸುಮ್ಮನ್ನಿದ್ದ ಸಮುದಾಯಗಳನ್ನ ಸರ್ಕಾರ ಒಂದೇ ತಕ್ಕಡಿಯಲ್ಲಿ ತೂಗಿ ಒಳ ಮೀಸಲಾತಿ ಜಾರಿ ಮಾಡಿದೆ. ಅನ್ಯಾಯದ ಸಣ್ಣ ನೋವಿನಲ್ಲಿಯೂ ಮಾದಿಗ ಸಮುದಾಯ ಮುಖಂಡರು ಪರಸ್ಪರ ಸಿಹಿ ಹಂಚಿಕೊಂಡು ಸಂಭ್ರಮ ಪಟ್ಟರು ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ ನಡೆದ