ದೊಡ್ಡಬಳ್ಳಾಪುರದ ಮುತ್ತೂರು ವಾರ್ಡ್ನಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ಸಂದರ್ಭದಲ್ಲಿ ಪಟಾಕಿ ಸ್ಫೋಟಗೊಂಡು ಬಾಲಕ ಸಾವನ್ನಪ್ಪಿದ್ದು ಹಲವರಿಗೆ ಗಂಭೀರ ಗಾಯಗಳಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ಆಯೋಜಕ ಸೇರಿ ಮೂವರನ್ನು ದೊಡ್ಡಬಳ್ಳಾಪುರ ನಗರ ಪೊಲೀಸರು ವಶಕ್ಕೆ ಪಡೆದಿದ್ದು ಸೂಕ್ತ ವಿಚಾರಣೆ ನಡೆಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು ವಿಚಾರಣೆ ನಡೆಸಿದ ಕೋರ್ಟ್ ಒಬ್ಬ ಆಯೋಜಕ ಸೇರಿ ಮೂವರನ್ನು ಜೈಲುಗಟ್ಟಿದೆ