Download Now Banner

This browser does not support the video element.

ಕೋಲಾರ: ಧರ್ಮ ರಕ್ಷಣೆಗಾಗಿ ಧರ್ಮಸ್ಥಳ ಚಲೋ ಕಾರ್ಯಕ್ರಮಕ್ಕೆ ಸಾವಿರಾರು ಜನ ಭಾಗವಹಿಸಿ ಯಶಸ್ವಿ ಗೊಳಿಸಿ ನಗರದಲ್ಲಿ ಮಾಜಿ ಸಂಸದ ಮುನಿಸ್ವಾಮಿ

Kolar, Kolar | Aug 29, 2025
ಧರ್ಮ ರಕ್ಷಣೆಗಾಗಿ ಧರ್ಮಸ್ಥಳ ಚಲೋ ಕಾರ್ಯಕ್ರಮಕ್ಕೆ ಸಾವಿರಾರು ಜನ ಭಾಗವಹಿಸಿ ಯಶಸ್ವಿ ಗೊಳಿಸಿ ನಗರದಲ್ಲಿ ಮಾಜಿ ಸಂಸದ ಮುನಿಸ್ವಾಮಿ ಕೋಲಾರ ನಗರದಲ್ಲಿ ಶುಕ್ರವಾರ ಸಂಜೆ 4 ಗಂಟೆಯಲ್ಲಿ ಪತ್ರಿಕಾ ಗೋಷ್ಠಿ ನಡೆಸಿ ಮಾತನಾಡಿದ್ದಾರೆ ಎಸ್ ಐ ಐ ತನಿಖೆ ಮಾಡುವ ಮೂಲಕ ಸನಾತನ ಧರ್ಮವನ್ನು ಅವಹೇಳನ ಮಾಡುವುದು ವಿರೋಧಿಸಿ ಸೋಮವಾರ ಧರ್ಮಸ್ಥಳದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದರು
Read More News
T & CPrivacy PolicyContact Us