ರಾಯಚೂರು ತಾಲೂಕಿನ ಚಿಕ್ಕುಗೂರ ಗ್ರಾಮದ ಬಳಿ ಶುಕ್ರವಾರ ಮಧ್ಯಾನ ಟಿಪ್ಪರ್ ಲಾರಿ ಮತ್ತು ಬೈಕ್ ಮತ್ತೆ ಅಪಘಾತ ಸಂಭವಿಸಿ ಬೈಕ್ ಸಂಪೂರ್ಣವಾಗಿ ನುಗ್ಜು ಗುಜ್ಜಾಗಿರುವ ಘಟನೆ ನಡೆದಿದೆ. ರಾಯಚೂರು ಕಡೆಗೆ ತೆರಳುತ್ತಿದ್ದ ಟಿಪ್ಪರ್ ಲಾರಿಗೆ ಎದುರುಗಡೆಯಿಂದ ಬಂದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಟಿಪ್ಪರ್ ನ ಕೆಳಗೆ ಹೋಗಿದ್ದು ನಿಜಕ್ರ ವಾಹನ ಹರಿದು ಬೈಕ್ ಸಂಪೂರ್ಣವಾಗಿ ಮುದ್ದು ಗುಜ್ಜಾಗಿದೆ. ಅದೃಷ್ಟಾವಶಾತ್ ಬೈಕ್ ಸವಾರ ಸಣ್ಣಪುಟ್ಟ ಗಾಯಗಳಾಗಿ ಪ್ರಾಣಪಾಯದಿಂದ ಪಾರಾಗಿದ್ದಾನೆ. ರಾಯಚೂರು ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.