ಜಿಲ್ಲೆಯ ಕಂಪ್ಲಿ ಪೊಲೀಸ್ ಠಾಣೆ ವ್ಯಾಪ್ತಿಯ ನಂ.15 ಗೋನಾಳ್ ಮತ್ತು ಕುಡತಿನಿ ಪೊಲೀಸ್ ಠಾಣೆ ವ್ಯಾಪ್ತಿಯ ಹೊನ್ನಳ್ಳಿ ಗ್ರಾಮಗಳಲ್ಲಿ ಪ್ರಸ್ತಕ ಸಾಲಿನ ಗಣೇಶ ಹಬ್ಬದ ಪ್ರಯುಕ್ತ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸುವುದು, ಈ ಸಂಬAಧ ಯಾವುದೇ ಮನರಂಜನಾ ಕಾರ್ಯಕ್ರಮ ಆಯೋಜಿಸುವುದು ಹಾಗೂ ಜನಸಂದಣಿ ಸೇರುವುದನ್ನು ನಿಷೇಧಿಸಿ ಜಿಲ್ಲಾ ದಂಡಾಧಿಕಾರಿಯೂ ಆದ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರ ಅವರು ಮಂಗಳವಾರ ಸಂಜೆ 5ಗಂಟೆಗೆ ಆದೇಶಿಸಿದ್ದಾರೆ. ಕಂಪ್ಲಿ ಪೊಲೀಸ್ ಠಾಣೆ ವ್ಯಾಪ್ತಿಯ ನಂ.15 ಗೋನಾಳ್ ಮತ್ತು ಕುಡತಿನಿ ಪೊಲೀಸ್ ಠಾಣೆ ವ್ಯಾಪ್ತಿಯ ಹೊನ್ನಳ್ಳಿ ಗ್ರಾಮಗಳಲ್ಲಿ ಪ್ರಕ್ಷÄಬ್ಧ ವಾತಾವರಣ ನಿರ್ಮಾಣವಾಗಿದ್ದು, ದ್ವೇಷದ ಹಗೆತನವನ್ನು ಯಾವುದಾದರೊಂದು ರೀತಿಯಲ್ಲಿ ತೀರಿಸಿಕೊಳ್ಳಲು ಸಮಯ, ಸಂದರ್