ಕೇಂದ್ರ ಬಿಜೆಪಿ ಸರ್ಕಾರ ಜಾರಿಗೆ ತರಲು ಹೊರಟಿರುವ ವಕ್ಫ್ ತಿದ್ದುಪಡಿ ಮಸೂದೆಯನ ವಿರೋಧಿಸಿ ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್ ರಾಷ್ಟ್ರ ವ್ಯಾಪಿ ಪ್ರತಿಭಟನೆಗೆ ಕರೆಕೊಟ್ಟ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ನಗರದಲ್ಲಿ ಮುಸ್ಲಿಂ ಸಂಘಟನೆಗಳಿಂದ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನಾ ಸಭೆಯನ್ನ ನಡೆಸಿ ಆಕ್ರೋಶವನ್ನು ಹೊರಹಾಕಲಾಯಿತು.