ಹುಬ್ಬಳ್ಳಿಯಲ್ಲಿ ಹಣಕಾಸಿನ ವಿಚಾರಕ್ಕೆ ಯುವಕನಿಗೆ ಚಾಕು ಇರಿತವಾಗಿದ್ದು ಗಾಯಗೊಂಡ ಯುವಕನನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹುಬ್ಬಳ್ಳಿಯ ಪೆಂಡಾರ ಗಲ್ಲಿಯಲ್ಲಿ ನಜರ್ ಧಾರವಾಡ ಎಂಬ ಯುವಕನಿಗೆ ಎರಡು ಕಡೆ ಚಾಕು ಇರಿದು. ದುಷ್ಕರ್ಮಿಗಳು ಪರಾರಿ ಯಾಗಿದ್ದು. ಗಾಯಗೊಂಡ ಯುವಕನನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು. ಈ ಕುರಿತು ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.