ರಾಷ್ಟ್ರೀಯ ಹೆದ್ದಾರಿ ಬಳಿ ಅನಾರೋಗ್ಯದಿಂದ ಬಳಲುತ್ತಿದ್ದ ಯುವಕನೋರ್ವನನ್ನು ವಿಶು ಶೆಟ್ಟಿ ಅಂಬಲಪಾಡಿ ರಕ್ಷಿಸಿ, ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಯುವಕ ತನ್ನ ಹೆಸರು ವಿನಾಯಕ ಹೊಸಮಣಿ (30)ಲಯಗುಂಡಿ ಬಾಗಲಕೋಟೆ ಎಂದು ತಿಳಿಸಿದ್ದಾನೆ. ಸಂಬಂಧಿಕರು ಜಿಲ್ಲಾಸ್ಪತ್ರೆ ಸಂಪರ್ಕಿಸುವಂತೆ ವಿಶು ಶೆಟ್ಟಿ ವಿನಂತಿಸಿದ್ದಾರೆ.