ಆಸೆ ಪಡುವವನು ಬಡವನಾಗಿರುತ್ತಾನೆ ಗುರಿ ಇರುವವನು ಶ್ರೀಮಂತ ನಾಗಿರುತ್ತಾನೆ ಎಂದು ಬಿಜೆಪಿ ಮುಖಂಡ ಸಂಗಮೇಶ ಸುಗ್ರೀವ ಹೇಳಿದರು. ಸೆಪ್ಟೆಂಬರ್ 03 ರಂದು ಸಂಜೆ 7-30 ಗಂಟೆಗೆ ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದ ಹಿಂದು ಮಹಾಮಂಡಳಿಯಿಂದ ಪ್ರತಿಷ್ಠಾಪನೆಯಾದ ಗಣಪತಿಯ ಮುಂದೆ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಯಾಗಿ ಪಾಲ್ಗೊಂಡು ಮಾತನಾಡಿದರು. ಈ ಸಂದರ್ಭದಲ್ಲಿ ಹಲವರು ಉಪಸ್ಥಿತರಿದ್ದರು