ಗ್ರಾಮ ಪಂಚಾಯತ ಕಾರ್ಯಾಲಯ ಕುಂಚನೂರ,ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಜಲ ಜೀವನ ಮಿಷನ್ ಅಡಿಯಲ್ಲಿ ಕರ್ನಾಟಕ ಸುಸ್ಥಿರ ಗ್ರಾಮೀಣ ಕುಡಿಯುವ ನೀರು ಸರಬರಾಜು ಯೋಜನೆ ಹಾಗೂ ಕಾರ್ಯಾಚರಣೆ ಮತ್ತು ನಿರ್ವಹಣೆ ಸಾಂಸ್ಥೀಕರಣದ ಬಲವರ್ಧನೆಯ ಅಂಗವಾಗಿ ಜಕನೂರ ಗ್ರಾಮದಲ್ಲಿ 24×7 ನೀರು ಸರಬರಾಜು ಘೋಷಣೆ ಸಮಾರಂಭಕ್ಕೆ ಗ್ರಾ.ಪಂ ಅಧ್ಯಕ್ಷ ಶಂಕರ ಕಾಂಬಳೆ ಚಾಲನೆ ನೀಡಿದರು.