ಆಸಕ್ತಿಯುಳ್ಳವರು ಆನ್ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಬೇಕು. ಸೈಕಲ್ ರ್ಯಾಲಿಯಲ್ಲಿ ಪಾಲ್ಗೊಳ್ಳುವವರಿಗೆ ಟೀ ಶರ್ಟ್, ಕ್ಯಾಪ್ ,ಮತ್ತು ಪ್ರಶಸ್ತಿ ಪತ್ರವನ್ನು ನೀಡಲಾಗುತ್ತದೆ. ರ್ಯಾಲಿಯು ನಗರದ ಜಿಲ್ಲಾಡಳಿತ ಭವನದಿಂದ ಬೆಳಿಗ್ಗೆ 8.30ಕ್ಕೆ ಪ್ರಾರಂಭಗೊಂಡು ಶಿಡ್ಲಘಟ್ಟ ವೃತ್ತದಿಂದ ಕನ್ನಡ ಭವನವರೆಗೆ ಸಾಗಿ ಅಲ್ಲಿ ತಿರುವು ಪಡೆದುಕೊಂಡು ಬಿಬಿ ರಸ್ತೆ ಮೂಲಕ ಅಂಬೇಡ್ಕರ್ ಭವನ ತಲುಪಿ ನಂತರ ಶಿಡ್ಲಘಟ್ಟ ವೃತ್ತ ಮುಖಾಂತರ ಮತ್ತೆ ಜಿಲ್ಲಾಡಳಿತ ಭವನದಲ್ಲಿ ಬೆಳಿಗ್ಗೆ 10 ಗಂಟೆಗೆ,https://docs.google.com/forms/d/e/1FAIpQLSeXYKQGS2HNuLQlQboU3rNCh6LfS3ZsxO2b0swL7q8NOELoQw/viewform?usp=sharing&ouid=106625748611479798841