ಜಿ ಎಸ್ ಟಿ ಕೆಲ ವಸ್ತುಗಳ ಮೇಲೆ ಕೇಂದ್ರ ಸರ್ಕಾರದಿಂದ ಕಡಿಮೆ ಮಾಡಿದ್ದಾರೆ. ನಿರ್ಮಲಾ ಸೀತಾರಾಮ್ ಅವರು ಈ ಕುರಿತು ಸ್ಪಷ್ಟನೆ ನೀಡಿದ್ದಾರೆ. ಮೆಡಿಕಲ್ ಔಷಧಿಗಳ ಮೇಲೆ, ಹಾಲು ಉತ್ಪನ್ನ ಸೇರಿದಂತೆ, ಕೃಷಿ ಚಟುವಟಿಕೆಗಳಿಗೆ ಬಳಸುವ ವಸ್ತುಗಳು ಇವಗಳ ಮೇಲಿನ ಜಿ ಎಸ್ ಟಿ ಇಳಿಕೆ ಮಾಡಿದ್ದು ಸ್ವಾಗತಾರ್ಹವಾಗಿದೆ ಎಂದು ಕಾಂಗ್ರೆಸ್ ಮುಖಂಡೆ ಗೀತಾ ಪಾಟೀಲ ಮಾದ್ಯಮದವರನ್ನು ಉದ್ದೇಶಿಸಿ ಮಾತನಾಡುತ್ತಾ ಹೇಳಿದರು...