ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ರಾಷ್ಟ್ರೀಯ ಹೆದ್ದಾರಿ ಕುಲುನಹಳ್ಳಿ ಬಳಿ ದ್ವಿಚಕ್ರವಾಹನಕ್ಕೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಗಂಡ್ರಗೋಳಿಪುರ ಗ್ರಾಮದ 17 ವರ್ಷದ ದಿವ್ಯ ಎಂಬ ಬಾಲಕಿ ಸ್ಥಳದಲ್ಲಿ ಸಾವನ್ನಪ್ಪಿದ್ದು ಇಬ್ಬರು ಬಾಲಕಿಯರು ಗಂಭೀರವಾಗಿ ಗಾಯಕೊಂಡಿದ್ದಾರೆ ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ರವಾನಿಸಲಾಗಿದ್ದು ನೆಲಮಂಗಲ ಸಂಚಾರಿ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ