Install App
basavakalyannews
This browser does not support the video element.
ಬೀದರ್: ನಗರದ ಅಗ್ರಹಾರನಲ್ಲಿ ಕಾಣೆಯಾಗಿದ್ದ ಮಹಿಳೆ ಬಾವಿಯಲ್ಲಿ ಶವವಾಗಿ ಪತ್ತೆ
Bidar, Bidar | Sep 13, 2025
ಬೀದರ್: ಮನೆಯಿಂದ ನಾಪತ್ತೆಯಾಗಿದ್ದ ಮಹಿಳೆಯೊಬ್ಬಳು ಬಾವಿಯಲ್ಲಿ ಶವವಾಗಿ ಪತ್ತೆಯಾದ ಘಟನೆ ನಗರದ ಅಗ್ರಹಾರನಲ್ಲಿ ಜರುಗಿದೆ. ಮಲ್ಲಮ್ಮ ಪ್ರಭು (50) ಶವವಾಗಿ ಪತ್ತೆಯಾದ ಮಹಿಳೆಯಾಗಿದ್ದಾಳೆ. ಈ ಕುರಿತು ನಗರದ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ
Share
Read More News
T & C
Privacy Policy
Contact Us
Your browser does not support JavaScript!