ಕಲಬುರಗಿ : ಕಲಬುರಗಿ ನಗರದಲ್ಲಿಂದು ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ ಆಚರಿಸಲಾಯಿತು.. ಸೆಪ್ಟೆಂಬರ್ 11 ರಂದು ಮಧ್ಯಾನ 12 ಗಂಟೆಗೆ ನಗರದ ಅರಣ್ಯ ಇಲಾಖೆ ಆವರಣದಲ್ಲಿ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಹುತಾತ್ಮರ ಸ್ಮಾರಕಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಸೇವೆಯಲ್ಲಿ ಪ್ರಾರರ್ಪಣೆ ಮಾಡಿದ ಸಿಬ್ಬಂದಿಗಳಿಗೆ ನಮನ ಸಲ್ಲಿಸಲಾಯಿತು.