Download Now Banner

This browser does not support the video element.

ಧಾರವಾಡ: ಮನೆಗಳನ್ನು ನಿರ್ಮಿಸಿ ಕೊಡಬೇಕು ಎಂದು ಆಗ್ರಹಿಸಿ ನಗರದಲ್ಲಿ ಕರ್ನಾಟಕ ರಾಜ್ಯ ಅಲೆಮಾರಿ ಬುಡಕಟ್ಟು ಮಹಾಸಭಾ ಸದಸ್ಯರಿಂದ ಪ್ರತಿಭಟನೆ

Dharwad, Dharwad | Sep 9, 2025
ಅಲೆಮಾರಿ ಬುಡಕಟ್ಟು ಜನಾಂಗದ ಕುಟುಂಬಗಳಿಗೆ ಮನೆಗಳನ್ನು ನಿರ್ಮಿಸಿ ಕೊಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಅಲೆಮಾರಿ ಬುಡಕಟ್ಟು ಮಹಾಸಭಾ ಸದಸ್ಯರು ಧಾರವಾಡ ಮಹಾನಗರ ಪಾಲಿಕೆ ಕಚೇರಿ ಎದುರು ಮಂಗಳವಾರ ಮಧ್ಯಾಹ್ನ 3 ಗಂಟೆಗೆ ಪ್ರತಿಭಟನೆ ನಡೆಸಿದರು. ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ವಾಸವಿರುವ ಅಲೆಮಾರಿ ಬುಡಕಟ್ಟು ಜನಾಂಗದ ಕುಟುಂಬಗಳಿಗೆ ಮನೆಗಳು ಇಲ್ಲದೇ ಖಾಲಿ ನಿವೇಶನದಲ್ಲಿ ಗುಡಿಸಲು ಹಾಗೂ ಶೆಡ್ ಗಳಲ್ಲಿ ವಾಸ ಮಾಡುತ್ತಿ
Read More News
T & CPrivacy PolicyContact Us