ಹಾವೇರಿ ಜಿಲ್ಲಾಪಂಚಾಯತಗ ಸಭಾಭವನದಲ್ಲಿ ಬುಧವಾರ ಕೆಡಿಪಿ ಸಭೆ ನಡೆಯಲಿದೆ.ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ್ ನೇತೃತ್ವದಲ್ಲಿ ನಡೆಯಲಿರುವ ಸಭೆಯಲ್ಲಿ ಜಿಲ್ಲೆಯ ಶಾಸಕರು ಪಾಲ್ಗೊಳ್ಳಲಿದ್ದಾರೆ. ಸಭೆಯಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ. ಸಭೆಯಲ್ಲಿ ಜಿಲ್ಲೆಯ ಸಮಸ್ಯೆಗಳ ಕುರಿತ ಚರ್ಚೆ ನಡೆಯಲಿದೆ.