ಮದ್ದೂರು ತಾಲ್ಲೂಕು ಭಾರತೀನಗರದ ಭಾರತೀಕಾಲೇಜಿನ ಆವರಣದಲ್ಲಿ ರಾಷ್ಟ್ರೀಯ ಕ್ರೀಡಾದಿನಾಚರಣೆಯ ಪ್ರಯುಕ್ತ ಭಾರತೀ ಎಜುಕೇಷನ್ ಟ್ರಸ್ಟ್ ನ ಅಂಗಸಂಸ್ಥೆಯ ವಿದ್ಯಾರ್ಥಿ ಗಳಿಗೆ ಆಯೋಜಿಸಿದ್ದ ವಾಲಿಬಾಲ್ ಪಂದ್ಯಾವಳಿಯಲ್ಲಿ ವಿಜೇತರಾದ ಕ್ರೀಡಾಪಟುಗಳಿಗೆ ಬಿಇಟಿ ಸಿಇಓ ಆಶಯ್ ಮಧು ಅವರು ಬಹುಮಾನ ವಿತರಣೆ ಮಾಡಿದರು. ಭಾರತೀನಗರದ ಭಾರತೀಕಾಲೇಜಿನ ಆವರಣದಲ್ಲಿ ಭಾರತೀಕಾಲೇಜು (ಸ್ವಾಯತ್ತ), ಸ್ನಾತ್ತಕೋತ್ತರ ಮತ್ತು ಸಂಶೋಧನಾ ಕೇಂದ್ರ ಮತ್ತು ಭಾರತೀ ಪದವಿ ಪೂರ್ವ ಕಾಲೇಜು ಇವುಗಳ ಸಂಯುಕ್ತಾಶ್ರಯದಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಪ್ರಯುಕ್ತ ಭಾರತೀ ಎಜುಕೇಷನ್ ಟ್ರಸ್ಟ್ ನ ಅಂಗಸಂಸ್ಥೆಯ ವಿದ್ಯಾರ್ಥಿ ಗಳಿಗೆ ಆಯೋಜಿಸಿದ್ದ ವಾಲಿಬಾಲ್ ಪಂದ್ಯಾವಳಿಯಲ್ಲಿ ಬಹುಮಾನ ವಿತರಿಸಿ ಆಶಯ್ ಮಧು ಅವರು