Download Now Banner

This browser does not support the video element.

ಹೊಸಪೇಟೆ: ಕಂಚಿಕೇರಿ ಸರ್ಕಾರಿ ಶಾಲೆಗೆ ಜಿಲ್ಲಾಧಿಕಾರಿ ದಿವಾಕರ್ ಭೇಟಿ, ಮೂಲಸೌಕರ್ಯಗಳ ಪರಿಶೀಲನೆ

Hosapete, Vijayanagara | Aug 7, 2025
ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಕಂಚಿಕೇರಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಗುರುವಾರ ವಿಜಯನಗರ ಜಿಲ್ಲಾಧಿಕಾರಿ ದಿವಾಕರ್ ಭೇಟಿ ನೀಡಿ ಮೂಲಭೂತ ಸೌಕರ್ಯಗಳು ಹಾಗೂ ಸಮಸ್ಯೆಗಳನ್ನು ಪರಿಶೀಲನೆ ನಡೆಸಿದರು.
Read More News
T & CPrivacy PolicyContact Us