Download Now Banner

This browser does not support the video element.

ದಾವಣಗೆರೆ: ಡಿಜೆ ಬ್ಯಾನ್ ಡಿಸಿ, ಎಸ್ಪಿಗೆ ಬಿಟ್ಟದ್ದು: ನಗರದಲ್ಲಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್

Davanagere, Davanagere | Aug 29, 2025
ಡಿಜೆ ಬ್ಯಾನ್ ಡಿಸಿ, ಎಸ್ಪಿಗೆ ಬಿಟ್ಟದ್ದು: ನಗರದಲ್ಲಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಡಿಜೆ ಬ್ಯಾನ್ ಜಿಲ್ಲಾಧಿಕಾರಿ, ಎಸ್ಪಿ ಅವರಿಗೆ ಬಿಟ್ಟ ವಿಚಾರ ಎಂದು ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಹೇಳಿದರು. ದಾವಣಗೆರೆ ನಗರದಲ್ಲಿ ಶುಕ್ರವಾರ ಸಂಜೆ 7 ಗಂಟೆಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಣೇಶ ಹಬ್ಬಕ್ಕೆ ಡಿಜೆ ಬ್ಯಾನ್ ಮಾಡಿರುವ ವಿಚಾರ ಜಿಲ್ಲಾಧಿಕಾರಿ ಗಂಗಾಧರಸ್ವಾಮಿ, ಎಸ್ಪಿ ಉಮಾ ಪ್ರಶಾಂತ್ ಅವರಿಗೆ ಬಿಟ್ಟ ವಿಚಾರ ಎಂದು ಹೇಳಿದರು‌.
Read More News
T & CPrivacy PolicyContact Us