Download Now Banner

This browser does not support the video element.

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರ ಭಾರೀ ಮಳೆ; ರಜೆ ಘೋಷಣೆ! ಮುನ್ನೆಚ್ಚರಿಕೆಗೆ ಸೂಚನೆ

Mangaluru, Dakshina Kannada | Aug 30, 2025
ಭಾರೀ ಮಳೆಯ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯ ಮುಂಜಾಗ್ರತಾ ಕ್ರಮವಾಗಿ ಆ.30ರಂದು (ಶನಿವಾರ) ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೊಷಿಸಿ ದ.ಕ.ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಜೊತೆಗೆ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸುವಂತೆ ಸೂಚಿಸಲಾಗಿದೆ.
Read More News
T & CPrivacy PolicyContact Us