ಸೆ.16 ರಂದು ಯಡ್ರಾಮಿಯಲ್ಲಿ ಪ್ರಜಾ ಸೌದ ಹಾಗೂ ಸೆ.17 ರಂದು ಕಲ್ಯಾಣ ಕರ್ನಾಟಕ ಉತ್ಸವ ನಡೆಯುತ್ತಿದೆ. ಕಾರ್ಯಕ್ರಮದಲ್ಲಿ ಭಾಗ ವಹಿಸಲು ಸಿಎಂ ಸಿದ್ದರಾಮಯ್ಯ ಅವರು ಕಲಬುರಗಿಗೆ ಆಗಮಿಸುತ್ತಿರುವ ಹಿನ್ನೆಲೆ ಕಾರ್ಯಕ್ರಮ ಯಶಸ್ವಿಗೊಳಿಸಲು ಸಕಲ ಸಿದ್ದತೆ ಮಾಡಿಕೊಳ್ಳಲು ಸಕಲ ಸಿದ್ದತೆ ಮಾಡಿಕಿಳ್ಳುಲು ಕೆಕೆಆರ್ ಡಿಬಿ ಕಾರ್ಯದರ್ಶಿ ನಲಿನ್ ಅತುಲ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಸೆ.2 ರಂದು ನಡೆದ ಸಭೆ