ಧರ್ಮಸ್ಥಳ ಬುರುಡೆ ಪ್ರಕರಣ ದೂರುದಾರ ಅನಾಮಿಕನ ಬಂಧನ ವಿಚಾರ ಮೈಸೂರಿನಲ್ಲಿ ಕಾನೂನು ಸಹಲೆಗಾರ ಪೊನ್ನಣ್ಣ ಹೇಳಿಕೆ ಪಾರದರ್ಶಕ ತನಿಖೆ ಆಗಬೇಕು ಎಂಬುದನ್ನು ನಾವು ಹೇಳಿದ್ದೇವೆ ಯಾರೇ ತಪ್ಪಿತಸ್ಥರಿದ್ದರೂ ಗುರುತುಸಿ ಶಿಕ್ಷಿಸುವ ಕೆಲಸ ಸರ್ಕಾರ ಮಾಡಲಿದೆ ರಾಜಕೀಯಕ್ಕಾಗಿ ಆರೋಪ ಮಾಡಿ ಇಂತ ಪ್ರಯತ್ನ ಮಾಡಿರೋದು ಸರಿಯಲ್ಲ ಧರ್ಮಸ್ಥಳ ಪಾವಿತ್ರತೆ ಕಾಪಾಡಿ ತನಿಖೆ ಆಗಬೇಕು ಎಂದು ಸರ್ಕಾರ ಹೇಳಿದೆ ಹೆಗಡೆ ಅವರೇ ಎಸ್. ಐ. ಟಿ ಸ್ವಾಗತ ಮಾಡಿದರು ಆದರೆ ತನಿಖೆಯೇ ಆಗಬಾರದು ಎನ್ನಲು ಸಾಧ್ಯವಾ? ಪೊಲೀಸರು ತನಿಖೆ ಮಾಡಿ ಬೇರೆ ಬೇರೆ ಅಂಶಗಳು ಇಂದು ಹೊರ ಬಂದಿರುವ ಸಾಧ್ಯತೆ ಇದೆ ದೂರು ಕೊಟ್ಟವರಿಗೂ ಜವಾಬ್ದಾರಿ ಇದೆ ಸುಳ್ಳು ದೂರು ಕೊಟ್ಟು, ಇಂತಹ ವಾತಾವರಣ ಸೃಷ್ಟಿಮಾಡಿದ್ದರೆ ಎಂಬ ಆರೋಪವಿದ್ದು ಅದಕ್ಕಾಗಿ ದೂರುದಾರನನ್ನು ಬಂಧಿಸಲಾಗಿದೆ