ಜಿಲ್ಲೆಯಲ್ಲಿ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ರಾಜ್ಯ ಕಬ್ಬು ಬೆಳೆಗಾರರ ಸಂಘದಿಂದ ಅಪಾರ ಜಿಲ್ಲಾಧಿಕಾರಿಗಳಿಗೆ ಮನವಿ ಯಾದಗಿರಿ ನಗರದಲ್ಲಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ರಾಜ್ಯ ಕಬ್ಬು ಬೆಳೆಗಾರರ ಸಂಘದಿಂದ ಜಿಲ್ಲೆಯ ರೈತರ ಸಭೆಯನ್ನು ಹಮ್ಮಿಕೊಳ್ಳಲಾಯಿತು ಯಾದಗಿರಿ ಜಿಲ್ಲೆಯಲ್ಲಿ ರೈತರಿಗೆ ಬೆಳೆ ಪರಿಹಾರ ನೀಡುವಂತೆ ಸರ್ಕಾರಕ್ಕೆ ಮನವಿ ಮಾಡಿಕೊಂಡರು ಜಿಲ್ಲೆಯಲ್ಲಿ ಬಾರಿ ಮಳೆಗೆ ರೈತರು ಬಿತ್ತನೆ ಮಾಡಿದ ಹತ್ತಿ ತೊಗರಿ ಬೆಳೆ ಅತಿವೃಷ್ಟಿಯಿಂದ ಹಾನಿಯಾಗಿದ್ದು ಎಕರೆಗೆ 25,000 ಪರಿಹಾರ ಘೋಷಿಸಬೇಕು,ಹಾಗೂ ಜಿಲ್ಲೆಯ ಎಲ್ಲಾ ರೈತ ಮುಖಂಡರ ಜೊತೆ ಜಿಲ್ಲೆಯ ಲೀಡ್ ಬ್ಯಾಂಕ್ ಅಧಿಕಾರಿಗಳು ಎಲ್ಲ ತಾಲೂಕ ಬ್ಯಾಂಕ್ ಮುಖ್ಯಸ್ಥರು ಕರೆಸಿ ಜಿಲ್ಲೆಯ ಸಮಸ್ಯೆಗ