Download Now Banner

This browser does not support the video element.

ನೆಲಮಂಗಲ: ದಾಸೇನಹಳ್ಳಿಯಲ್ಲಿ ಸಾಕು ನಾಯಿಯನ್ನು ಅಟ್ಟಾಡಿಸಿಕೊಂಡು ಹೋದ ಚಿರತೆ ದೃಶ್ಯ ಸಿಸಿಟಿವಿಯಲ್ಲಿ ಸೆರೆ

Nelamangala, Bengaluru Rural | Sep 9, 2025
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಸೇನಹಳ್ಳಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷಗೊಂಡು ಸಾಕು ನಾಯಿಯನ್ನು ಒತ್ತೊಯಲು ಅಟ್ಟಾಡಿಸಿಕೊಂಡು ಹೋದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸರಿಯಾಗಿದೆ ದಾಸೇನಹಳ್ಳಿ ಗ್ರಾಮದ ಮಾಸ್ಟರ್ ಜಗ್ಗಣ್ಣ ಎಂಬವರಿಗೆ ಸೇರಿದ ಮನೆ ಸಮೀಪದಲ್ಲಿ ಈ ದೃಶ್ಯ ಕಂಡು ಬಂದಿದ್ದು ಚಿರತೆ ಚಲನವಲನದ ದೃಶ್ಯ ಕಂಡ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದ್ದು ಚಿರತೆ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಗೆ ಗ್ರಾಮಸ್ಥರು ಮನವಿ ಮಾಡಿದ್ದಾರೆ
Read More News
T & CPrivacy PolicyContact Us