Download Now Banner

This browser does not support the video element.

ಹೆಗ್ಗಡದೇವನಕೋಟೆ: ಸೆಪ್ಟೆಂಬರ್ 15 ಮತ್ತು 16 ರಂದು ತಾಲೂಕಿನ ವಿವಿಧ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ

Heggadadevankote, Mysuru | Sep 13, 2025
ಸೆಪ್ಟೆಂಬರ್ 15 ಮತ್ತು 16 ರಂದು ಬೆಳಗ್ಗೆ 10 ಗಂಟೆಯಿAದ ಸಂಜೆ 06 ಗಂಟೆಯವರೆಗೆ ಹಂಪಾಪುರ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಿoದ 2ನೇ ತ್ರೈಮಾಸಿಕ ನಿರ್ವಹಣೆ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿರುವುದರಿಂದ ಹಂಪಾಪುರ, ಕಂಚಮಳ್ಳಿ, ಹೊಮ್ಮರಗಳ್ಳಿ, ಮಾದಾಪುರ, ಕೆ.ಬೆಳ್ತೂರು, ಮನುಗನಹಳ್ಳಿ ಮತ್ತು ಬಾಚೇಗೌಡನಹಳ್ಳಿ ಪಂಚಾಯಿತಿ ವ್ಯಾಪ್ತಿ ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
Read More News
T & CPrivacy PolicyContact Us