ಕುವೆಂಪುನಗರದ ನೃಪತುಂಗ ರಸ್ತೆಯಲ್ಲಿರುವ ಸಂಸ್ಕೃತಿ ಬುಕ್ ಹೌಸ್ ನಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಆಯೋಜಿಸಿದ್ದ ರಾಷ್ಟ್ರೀಯ ಒಂದು ಪುಸ್ತಕ ಓದು ಕಾರ್ಯಕ್ರಮವನ್ನು ಹಿರಿಯ ಸಾಹಿತಿ ದಂಪತಿ ಡಾ. ಪ್ರಣರ್ತಿಹರನ್ ಮತ್ತು ಡಾ. ವಿಜಯಾ ಹರನ್ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಡಾ. ವಿ. ಲಕ್ಷ್ಮಿ ನಾರಾಯಣ್, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಡ್ಡೀಕೆರೆ ಗೋಪಾಲ್ ಮುಂತಾದವರು ಹಾಜರಿದ್ದರು.