Download Now Banner

This browser does not support the video element.

ಹುಬ್ಬಳ್ಳಿ ನಗರ: ಹುಬ್ಬಳ್ಳಿ ತಾಲೂಕಿನ ಕುಸುಗಲ್ ಗ್ರಾಮದಲ್ಲಿ ಗಣೇಶ್ ಮೂರ್ತಿಗಳ ವಿಸರ್ಜನಾ ಮೆರವಣಿಗೆ

Hubli Urban, Dharwad | Sep 10, 2025
ಹುಬ್ಬಳ್ಳಿ: ಗಣೇಶ್ ಚತುರ್ಥಿ ಹಿನ್ನೆಲೆಯಲ್ಲಿ ಹುಬ್ಬಳ್ಳಿ ತಾಲೂಕಿನ ಕುಸುಗಲ್ ಗ್ರಾಮದಲ್ಲಿ ೧೫ ದಿನಗಳ ಕಾಲ ಪ್ರತಿಷ್ಠಾಪನೆ ಮಾಡಿದ್ದ ಗಣೇಶ್ ಮೂರ್ತಿಗಳ ವಿಸರ್ಜನಾ ಮೆರವಣಿಗೆಯು ಅದ್ದೂರಿಯಾಗಿ ಸಾಗಿತು. ಈ ವೇಳೆ ಡಿಜೆ ಹಾಡಿಗೆ ಯುವಕರು ಕುಣಿದು ಕುಪ್ಪಳಿಸಿದರು. ಈ ವೇಳೆ ಪೊಲೀಸ್ ಬಿಗಿ ಭದ್ರತೆ ವಹಿಸಲಾಗಿತ್ತು.
Read More News
T & CPrivacy PolicyContact Us