ಹಿಂದೂ ಮಹಾ ಗಣಪತಿ ವಿಸರ್ಜನೆಗೆ ಕೋಟೆನಾಡು ಚಿತ್ರದುರ್ಗ ಸಿದ್ದಗೊಳ್ಳುತ್ತಿದೆ. ಬುದವಾರ ಮಧ್ಯಾಹ್ನ 1 ಗಂಟೆಗೆ ದೃಶ್ಯ ಕಂಡು ಬಂದಿದ್ದು ನಗರ ಸಂಪೂರ್ಣ ಸಜ್ಜಾಗುತ್ತಿದೆ. ಇನ್ನೂ ಈ ಬಾರಿ ವಿಶೇಷವಾಗಿ ಪಾಕಿಸ್ತಾನದ ಮೇಲೆ ಭಾರತದ ಆಪರೇಷನ್ ಸಿಂದೂರ ಯಶಸ್ವಿಯಾಗಿ ಹಿಂದೂ ಮಹಾ ಗಣಪನನ್ನ ಸಿಂದೂರ ಮಂಟಪದಲ್ಲಿ ಪ್ರತಿಷ್ಟಾಪನೆ ಮಾಡಿದ್ದು ಇದೆ ಸೆಪ್ಟೆಂಬರ್ 13 ರಂದು ಹಿಂದೂ ಮಹಾ ಗಣಪತಿಯ ವಿಸರ್ಜನೆ ಬೃಹತ್ ಶೋಭಾಯಾತ್ರೆ ಹಮ್ಮಿಕೊಂಡಿದ್ದು ಈ ಹಿನ್ನೆಲೆ ನಗರದ ಕನಕ ವೃತ್ತ, ಮದಕರಿ ವೃತ್ತ, ಅಂಬೇಡ್ಕರ್ ವೃತ್ತ, ಸಂಗೊಳ್ಳಿ ರಾಯಣ್ಣ ವೃತ್ತ, ಓಬವ್ವ ಸೇರಿದಂತೆ ನಗರದ ಬಹುತೇಕ ಕಡೆ ವಿಶೇಷವಾಗಿ ಸಿಂಗಾರಗೊಳ್ಳುತ್ತಿದೆ