ಸಮಾಜದಲ್ಲಿ ಉತ್ತಮವಾದ ಶಿಕ್ಷಕರಿದ್ದರೆ ಸುಸಂಸ್ಕೃತ ಪ್ರಜೆಗಳನ್ನು ಹೊಂದಿದ ರಾಷ್ಟದ ನಿರ್ಮಾಣವಾಗುತ್ತದೆ. ಈ ಹೊಣೆಯನ್ನು ಹೊತ್ತು ಮಕ್ಕಳನ್ನು ಉತ್ತಮ ನಾಗರಿಕರನ್ನಾಗಿ ರೂಪಿಸುವ ಶಿಕ್ಷಕ ಎಂದು ಘಂಟಂವಾರಿಪಲ್ಲಿ ಸರ್ಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕಿ ಜಿ.ರಾಮಸುಬ್ಬಮ್ಮ ಹೇಳಿದರು. ಅವರು ಸರ್ಕಾರಿ ಪ್ರೌಢಶಾಲೆಯ ಘಂಟಂವಾರಿಪಲ್ಲಿ ಆವರಣದಲ್ಲಿ 2025-26 ನೇ ಸಾಲಿನ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಎಲ್.ರವಿ ಅವರನ್ನು ಆತ್ಮೀಯವಾಗಿ ಸನ್ಮಾನ ಮಾಡಲಾಯಿತು