Install App
manju.kumardx
This browser does not support the video element.
ಗುಂಡ್ಲುಪೇಟೆ: ಪಟ್ಟಣದಲ್ಲಿ ಗಣಪತಿಗೆ ವಿಶೇಷ ಪೂಜೆ ಸಲ್ಲಿಸಿದ ಶಾಸಕ ಗಣೇಶ್ ಪ್ರಸಾದ್
Gundlupet, Chamarajnagar | Aug 31, 2025
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದ ಜನತಾ ಕಾಲೋನಿಯಲ್ಲಿ ಸಾರ್ವಜನಿಕ ಗಣೇಶೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಶಾಸಕ ಗಣೇಶ್ ಪ್ರಸಾದ್ ಅವರು ಭಾಗವಹಿಸಿ ಗಣಪತಿಯ ದರ್ಶನ ಪಡೆದು ಬಳಿಕ ವಿಶೇಷ ಪೂಜೆ ಸಲ್ಲಿಸಿದರು. ನಾಡಿನ ಜನರಿಗೆ ಒಳ್ಳೆಯದಾಗಲಿ ಎಂದು ಪ್ರಾರ್ಥನೆ ಸಲ್ಲಿಸಿದರು.
Share
Read More News
T & C
Privacy Policy
Contact Us
Your browser does not support JavaScript!