Download Now Banner

This browser does not support the video element.

ಧಾರವಾಡ: ನಗರದಲ್ಲಿ ಸರಕಾರಿ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರ ನೇಮಕ ಮಾಡಲು ಆಗ್ರಹಿಸಿ ಎಬಿವಿಪಿ ಪ್ರತಿಭಟನೆ

Dharwad, Dharwad | Aug 22, 2025
ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ೨೦೨೫-೨೬ನೇ ಸಾಲಿಗೆ ಅತಿಥಿ ಉಪನ್ಯಾಸಕರ ನೇಮಕ ಮಾಡಿಕೊಳ್ಳಬೇಕು ಎಂದು ಆಗ್ರಹಿಸಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಭಾವಚಿತ್ರ ಸುಟ್ಟು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸದಸ್ಯರು ಶುಕ್ರವಾರ ಮಧ್ಯಾಹ್ನ 3 ಗಂಟೆಗೆ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ ನಾಗದತ್ತ ಒಡೆಯರ್, ವಿದ್ಯಾನಂದ ಸ್ಥಾವರಮಠ, ಸಚ್ಚಿನ್ನ ಕೋಟ್ಯಾಳ, ಅಭಿಷೇಕ ದೊಡ್ಡಮನಿ ಇದ್ದರು.
Read More News
T & CPrivacy PolicyContact Us