ಜೇವರ್ಗಿ ತಾಲೂಕಿನ ಮಲ್ಲಾ ಬಿ ಗ್ರಾಮದಲ್ಲಿ ಮೊಸಳೆ ಪತ್ತೆಯಾಗಿದೆ. ಹಳ್ಳದ ನೀರಿನಲ್ಲಿ ಮೊಸಳೆ ಬಂದಿತ್ತು. ಗ್ರಾಮದ ಕೇಲವರು ಮೊಸಳೆಯನ್ನು ಹಿಡಿದು ರಕ್ಷಣೆ ಮಾಡಿದ್ದಾರೆ. ಬಳಿಕ ಅಧಿಕಾರಿಗಳಿಗೆ ಮೊಸಳೆಯನ್ನು ಹಸ್ತಾಂತರ ಮಾಡಿದ್ದಾರೆ. ಭೀಮಾ ನದಿಕೆ ನೀರು ಹೆಚ್ಚಿನ ಪ್ರಮಾಣದಲ್ಲಿ ಹರಿ ಬಿಟ್ಟಿದ್ದರಿಂದ ಮೊಸಳೆಗಳು ಹೆಚ್ಚಾಗಿ ಬಂದಿವೆ. ನಧಿ ಪಾತ್ರದ ಜನರು ಎಚ್ಚರಿಕೆಯಿಂದ ಇರಬೇಕು ಎಂದು ಸೋಮವಾರ 8 ಗಂಟೆಗೆ ಜೇವರ್ಗಿ ತಹಶಿಲ್ದಾರ್ ಮಲ್ಲಣ್ಣ ಯಲಗೋಡ ತಿಳಿಸಿದ್ದಾರೆ..