ಚಾಮರಾಜನಗರ ತಾಲೂಕಿನ ಹರದನಹಳ್ಳಿ ಗ್ರಾಮದ ಬಳಿ ಬೈಕ್ ಗೆ ತಮಿಳುನಾಡು ಮೂಲದ ಈಚರ್ ವಾಹನ ಡಿಕ್ಕಿ ಹೊಡೆದ ಪರಿಹಾರ ಸವಾರನ ಕಾಲು ಮುರಿದಿದೆ. ಇನ್ನೂ ಸ್ಥಳಕ್ಕೆ ಪೊಲೀಸರು ಆಗಮಿಸಿ ಗಾಯಗೊಂಡ ಸವಾರರನ್ನು ಆಸ್ಪತ್ರೆಗೆ ದಾಖಲು ಮಾಡಿ ಈಚರ್ ವಾಹನ ಜಪ್ತಿ ಮಾಡಲಾಯಿತು. ಈ ಸಂಬಂಧ ಚಾಮರಾಜನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.