ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಬಿಜ್ಜರಗಿ ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ಜರುಗಿದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ತಿಕೋಟಾ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಯ ಸಮಿತಿಯ ಅಧ್ಯಕ್ಷರಾದ ಗುರುಪಾದಗೌಡ ಸಿದ್ದನಗೌಡ ದಾಶ್ಯಾಳ ರವರು ನೇತೃತ್ವದಲ್ಲಿ ನಡೆಯಿತು. ಇದೇ ವೇಳೆ ಮಾತನಾಡಿ ಮಹಿಳೆಯರು ಸರ್ವತೋಮುಖ ಅಭಿವೃದ್ಧಿ ಹೊಂದಿದರೆ ದೇಶವು ತನ್ನಿಂದ ತಾನೇ ಸರ್ವತೋಮುಖ ಅಭಿವೃದ್ಧಿ ಹೊಂದುತ್ತದೆ ಎಂದರು. ಈ ವೇಳೆ ಹಲವರಿದ್ದರು..